Jeremiah · chapter 49 · verse 26
Jeremiah 49:26 in Kannada
ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Aadadarinda adara yauvanastharu chaukagalalli beeluvaru; yuddhastharellaroo aa dinadalli kadiduhaakalpaduvaru endu sainyagala kartanu annuttaane.
Jeremiah 49:26 in English
- King James Version (KJV)
- Therefore her young men shall fall in her streets, and all the men of war shall be cut off in that day, saith the LORD of hosts.
- World English Bible (WEB)
- Therefore her young men will fall in her streets, and all the men of war will be brought to silence in that day,” says the LORD of Armies.
- American Standard Version (ASV)
- Therefore her young men shall fall in her streets, and all the men of war shall be brought to silence in that day, saith Jehovah of hosts.
- Bible in Basic English (BBE)
- So her young men will be falling in her streets, and all the men of war will be cut off in that day, says the Lord of armies.
- Darby Translation (DBY)
- Therefore shall her young men fall in her streets, and all the men of war be cut off in that day, saith Jehovah of hosts.
- Webster's Bible (WBS)
- Therefore her young men shall fall in her streets, and all the men of war shall be cut off in that day, saith the LORD of hosts.
- Young's Literal Translation (YLT)
- Therefore fall do her young men in her broad places, And all the men of war are cut off in that day, An affirmation of Jehovah of Hosts.
Read in context
- 24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
- 25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
- 26ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವದು.
- 28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
Cross references
- Jeremiah 50:30 ಯೆರೆಮೀಯ 50:30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
- Amos 4:10 ಆಮೋಸ 4:10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Jeremiah 11:22 ಯೆರೆಮೀಯ 11:22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- Ezekiel 27:27 ಯೆಹೆಜ್ಕೇಲನು 27:27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
- Lamentations 2:21 ಪ್ರಲಾಪಗಳು 2:21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Jeremiah 9:21 ಯೆರೆಮೀಯ 9:21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- Jeremiah 51:3–4 ಯೆರೆಮೀಯ 51:3–4ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.