Skip to content
ThuthiThuthiThuthi
Jeremiah · chapter 49 · verse 28

Jeremiah 49:28 in Kannada

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.

Baabelina arasanaada nebookadnechcharanu hodeyalikkiruva kedaarina vishayavaagiyoo haachorina raajyagala vishayavaagiyoo kartanu heege heluttaane--eliri, kedaarina balige eri hogiri! Poorvadikkina manushyarannu sulu kolliri.

Jeremiah 49:28 in English

King James Version (KJV)
Concerning Kedar, and concerning the kingdoms of Hazor, which Nebuchadrezzar king of Babylon shall smite, thus saith the LORD; Arise ye, go up to Kedar, and spoil the men of the east.
World English Bible (WEB)
Of Kedar, and of the kingdoms of Hazor, which Nebuchadnezzar king of Babylon struck, The LORD says: “Arise, go up to Kedar, and destroy the children of the east.
American Standard Version (ASV)
Of Kedar, and of the kingdoms of Hazor, which Nebuchadrezzar king of Babylon smote. Thus saith Jehovah: Arise ye, go up to Kedar, and destroy the children of the east.
Bible in Basic English (BBE)
About Kedar and the kingdoms of Hazor, which Nebuchadrezzar, king of Babylon, overcame. This is what the Lord has said: Up! go against Kedar, and make an attack on the children of the east.
Darby Translation (DBY)
Concerning Kedar, and concerning the kingdoms of Hazor, which Nebuchadrezzar king of Babylon smote. Thus saith Jehovah: Arise, go up to Kedar, and spoil the men of the east.
Webster's Bible (WBS)
Concerning Kedar, and concerning the kingdoms of Hazor, which Nebuchadrezzar king of Babylon shall smite, thus saith the LORD; Arise ye, go up to Kedar, and lay waste the men of the east.
Young's Literal Translation (YLT)
Concerning Kedar, and concerning the kingdoms of Hazor, that Nebuchadrezzar king of Babylon hath smitten: 'Thus said Jehovah: Arise ye, go ye up unto Kedar, And spoil the sons of the east.

Read in context

  1. 26ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  2. 27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
  3. 28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
  4. 29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
  5. 30ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
Read all of Jeremiah 49

Cross references

Original words (Hebrew)

Jeremiah 49:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.