Skip to content
ThuthiThuthiThuthi
Jeremiah · chapter 49 · verse 30

Jeremiah 49:30 in Kannada

ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.

Haachorina nivaasigale, odihogiri, doorakke hogibidiri, aalavaada sthaladalli vaasa vaagirri endu kartanu annuttaane. Baabelina arasanaada nebookadnechcharanu nimage virodhavaagi aalochaneyannoo kalpaneyannoo maadiddaane.

Jeremiah 49:30 in English

King James Version (KJV)
Flee, get you far off, dwell deep, O ye inhabitants of Hazor, saith the LORD; for Nebuchadrezzar king of Babylon hath taken counsel against you, and hath conceived a purpose against you.
World English Bible (WEB)
Flee! Wander far off! Dwell in the depths, you inhabitants of Hazor,” says the LORD; “for Nebuchadnezzar king of Babylon has taken counsel against you, and has conceived a purpose against you.
American Standard Version (ASV)
Flee ye, wander far off, dwell in the depths, O ye inhabitants of Hazor, saith Jehovah; for Nebuchadrezzar king of Babylon hath taken counsel against you, and hath conceived a purpose against you.
Bible in Basic English (BBE)
Go in flight, go wandering far off, take cover in deep places, O people of Hazor, says the Lord; for Nebuchadrezzar, king of Babylon, has made a design against you, he has a purpose against you in mind.
Darby Translation (DBY)
Flee, wander very far, dwell deep down, ye inhabitants of Hazor, saith Jehovah; for Nebuchadrezzar king of Babylon hath taken counsel against you, and hath conceived a purpose against you.
Webster's Bible (WBS)
Flee, get you far off, dwell deep, O ye inhabitants of Hazor, saith the LORD; for Nebuchadrezzar king of Babylon hath taken counsel against you, and hath conceived a purpose against you.
Young's Literal Translation (YLT)
Flee, bemoan mightily, go deep to dwell, Ye inhabitants of Hazor — an affirmation of Jehovah, For given counsel against you hath Nebuchadrezzar king of Babylon, Yea, he deviseth against them a device.

Read in context

  1. 28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
  2. 29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
  3. 30ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
  4. 31ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
  5. 32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
Read all of Jeremiah 49

Cross references

Original words (Hebrew)

Jeremiah 49:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.