Jeremiah · chapter 49 · verse 33
Jeremiah 49:33 in Kannada
ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
Haachoru mrugagala nivaasavoo endendigoo haalaada sthalavoo aaguvadu; alli yaavanaadaroo vaasamaaduvadilla; alli yaava naraputranaadaroo tanguvadilla.
Jeremiah 49:33 in English
- King James Version (KJV)
- And Hazor shall be a dwelling for dragons, [and] a desolation for ever: there shall no man abide there, nor [any] son of man dwell in it.
- World English Bible (WEB)
- Hazor will be a dwelling place of jackals, a desolation forever. No man will dwell there, neither will any son of man live therein.”
- American Standard Version (ASV)
- And Hazor shall be a dwelling-place of jackals, a desolation for ever: no man shall dwell there, neither shall any son of man sojourn therein.
- Bible in Basic English (BBE)
- And Hazor will be a hole for jackals, a waste for ever: no one will be living in it, and no son of man will have a resting-place there.
- Darby Translation (DBY)
- And Hazor shall be a dwelling-place of jackals, a desolation for ever. No one shall dwell there, neither shall a son of man sojourn therein.
- Webster's Bible (WBS)
- And Hazor shall be a dwelling for dragons, [and] a desolation for ever: there shall no man abide there, nor [any] son of man dwell in it.
- Young's Literal Translation (YLT)
- And Hazor hath been for a habitation of dragons, A desolation — unto the age, No one doth dwell there, nor sojourn in it doth a son of man!'
Read in context
- 31ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
- 32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
- 34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
- 35ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
Cross references
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
- Jeremiah 10:22 ಯೆರೆಮೀಯ 10:22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- Malachi 1:3 ಮಲಾಕಿಯ 1:3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
- Zephaniah 2:13–15 ಚೆಫನ್ಯ 2:13–15ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 13:20–22 ಯೆಶಾಯ 13:20–22ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Revelation 18:21–22 ಪ್ರಕಟನೆ 18:21–22ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- Jeremiah 50:39–40 ಯೆರೆಮೀಯ 50:39–40ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Isaiah 34:9–17 ಯೆಶಾಯ 34:9–17ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 49:17–18 ಯೆರೆಮೀಯ 49:17–18ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.