Jeremiah · chapter 49 · verse 34
Jeremiah 49:34 in Kannada
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
Yehoodada arasanaada chidkeeyana aalikeya aarambhadalli pravaadiyaada yereviాyanige karta ninda elaamige virodhavaagi untaada vaakyavu enandare--
Jeremiah 49:34 in English
- King James Version (KJV)
- The word of the LORD that came to Jeremiah the prophet against Elam in the beginning of the reign of Zedekiah king of Judah, saying,
- World English Bible (WEB)
- The LORD’s word that came to Jeremiah the prophet concerning Elam, in the beginning of the reign of Zedekiah king of Judah, saying,
- American Standard Version (ASV)
- The word of Jehovah that came to Jeremiah the prophet concerning Elam, in the beginning of the reign of Zedekiah king of Judah, saying,
- Bible in Basic English (BBE)
- The word of the Lord which came to Jeremiah the prophet about Elam, when Zedekiah first became king of Judah, saying,
- Darby Translation (DBY)
- The word of Jehovah that came to Jeremiah the prophet concerning Elam, in the beginning of the reign of Zedekiah king of Judah, saying,
- Webster's Bible (WBS)
- The word of the LORD that came to Jeremiah the prophet against Elam in the beginning of the reign of Zedekiah king of Judah, saying,
- Young's Literal Translation (YLT)
- That which hath been the word of Jehovah unto Jeremiah the prophet concerning Elam, in the beginning of the reign of Zedekiah king of Judah, saying:
Read in context
- 32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
- 34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
- 35ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
- 36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
Cross references
- Genesis 10:22 ಆದಿಕಾಂಡ 10:22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- Daniel 8:2 ದಾನಿಯೇಲನು 8:2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- Genesis 14:1 ಆದಿಕಾಂಡ 14:1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Ezra 4:9 ಎಜ್ರನು 4:9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
- Acts 2:9 ಅಪೊಸ್ತಲರ ಕೃತ್ಯಗಳು 2:9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- 2 Kings 24:17–18 2 ಅರಸುಗಳು 24:17–18ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
- Ezekiel 32:24–25 ಯೆಹೆಜ್ಕೇಲನು 32:24–25ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.