Skip to content
ThuthiThuthiThuthi
Jeremiah · chapter 49 · verse 35

Jeremiah 49:35 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.

Sainyagala kartanu heege heluttaane- igo, naanu elaamina billannoo avara paraa kramavannoo shreshthatvavannoo muriyuttene.

Jeremiah 49:35 in English

King James Version (KJV)
Thus saith the LORD of hosts; Behold, I will break the bow of Elam, the chief of their might.
World English Bible (WEB)
“The LORD of Armies says: ‘Behold, I will break the bow of Elam, the chief of their might.
American Standard Version (ASV)
Thus saith Jehovah of hosts: Behold, I will break the bow of Elam, the chief of their might.
Bible in Basic English (BBE)
This is what the Lord of armies has said: See, I will have the bow of Elam, their chief strength, broken.
Darby Translation (DBY)
Thus saith Jehovah of hosts: Behold, I will break the bow of Elam, the chief of their might.
Webster's Bible (WBS)
Thus saith the LORD of hosts; Behold, I will break the bow of Elam, the chief of their might.
Young's Literal Translation (YLT)
'Thus said Jehovah of Hosts: Lo, I am breaking the bow of Elam, The beginning of their might.

Read in context

  1. 33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
  2. 34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
  3. 35ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
  4. 36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
  5. 37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
Read all of Jeremiah 49

Cross references

Original words (Hebrew)

Jeremiah 49:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.