Skip to content
ThuthiThuthiThuthi
Jeremiah · chapter 49 · verse 37

Jeremiah 49:37 in Kannada

ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.

Elaamannu avara shatrugala mundeyoo praanavannu hudukuvavara mundeyoo hedara maaduvenu; avara mele kedannoo nanna kopada ugravannoo baramaaduvenendu kartanu annuttaane; avarannu mugisi biduvavarege kattiyannu avara hinde kaluhisuvenu.

Jeremiah 49:37 in English

King James Version (KJV)
For I will cause Elam to be dismayed before their enemies, and before them that seek their life: and I will bring evil upon them, [even] my fierce anger, saith the LORD; and I will send the sword after them, till I have consumed them:
World English Bible (WEB)
I will cause Elam to be dismayed before their enemies, and before those who seek their life. I will bring evil on them, even my fierce anger,’ says the LORD; ‘and I will send the sword after them, until I have consumed them.
American Standard Version (ASV)
And I will cause Elam to be dismayed before their enemies, and before them that seek their life; and I will bring evil upon them, even my fierce anger, saith Jehovah; and I will send the sword after them, till I have consumed them:
Bible in Basic English (BBE)
And I will let Elam be broken before their haters, and before those who are making designs against their lives: I will send evil on them, even my burning wrath, says the Lord; and I will send the sword after them till I have put an end to them:
Darby Translation (DBY)
And I will cause Elam to be dismayed before their enemies, and before them that seek their life; and I will bring evil upon them, my fierce anger, saith Jehovah; and I will send the sword after them, till I have consumed them.
Webster's Bible (WBS)
For I will cause Elam to be dismayed before their enemies, and before them that seek their life: and I will bring evil upon them, [even] my fierce anger, saith the LORD; and I will send the sword after them, till I have consumed them:
Young's Literal Translation (YLT)
And I have affrighted Elam before their enemies, And before those seeking their life, And I have brought in against them evil, The heat of Mine anger, An affirmation of Jehovah, And I have sent after them the sword, Till I have consumed them;

Read in context

  1. 35ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
  2. 36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
  3. 37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
  4. 38ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
  5. 39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 49

Cross references

Original words (Hebrew)

Jeremiah 49:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.