Skip to content
ThuthiThuthiThuthi
Jeremiah · chapter 49 · verse 38

Jeremiah 49:38 in Kannada

ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.

Idallade elaaminalli nanna sinhaasanavannittu, adarolaginda arasanannoo pradhaanarannoo naashamaaduvenendu kartanu annuttaane.aadaagyoo antya divasagalalli aaguvadenandare--naanu elaamina sereyannu tirugi taruvenendu kartanu annuttaane.

Jeremiah 49:38 in English

King James Version (KJV)
And I will set my throne in Elam, and will destroy from thence the king and the princes, saith the LORD.
World English Bible (WEB)
I will set my throne in Elam, and will destroy from there king and princes,’ says the LORD.
American Standard Version (ASV)
and I will set my throne in Elam, and will destroy from thence king and princes, saith Jehovah.
Bible in Basic English (BBE)
I will put the seat of my power in Elam, and in Elam I will put an end to kings and rulers, says the Lord.
Darby Translation (DBY)
And I will set my throne in Elam, and will destroy from thence king and princes, saith Jehovah.
Webster's Bible (WBS)
And I will set my throne in Elam, and will destroy from thence the king and the princes, saith the LORD.
Young's Literal Translation (YLT)
And I have set My throne in Elam, And I have destroyed thence King and princes — an affirmation of Jehovah.

Read in context

  1. 36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
  2. 37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
  3. 38ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
  4. 39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 49

Cross references

Original words (Hebrew)

Jeremiah 49:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.