Jeremiah · chapter 49 · verse 39
Jeremiah 49:39 in Kannada
ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Aadaagyoo antya divasagalalli aaguvadenandare--naanu elaamina sereyannu tirugi taruvenendu kartanu annuttaane.
Jeremiah 49:39 in English
- King James Version (KJV)
- But it shall come to pass in the latter days, [that] I will bring again the captivity of Elam, saith the LORD.
- World English Bible (WEB)
- ‘But it will happen in the latter days that I will reverse the captivity of Elam,’ says the LORD.”
- American Standard Version (ASV)
- But it shall come to pass in the latter days, that I will bring back the captivity of Elam, saith Jehovah.
- Bible in Basic English (BBE)
- But it will come about that, in the last days, I will let the fate of Elam be changed, says the Lord.
- Darby Translation (DBY)
- But it shall come to pass at the end of the days, I will turn the captivity of Elam, saith Jehovah.
- Webster's Bible (WBS)
- But it shall come to pass in the latter days, [that] I will bring again the captivity of Elam, saith the LORD.
- Young's Literal Translation (YLT)
- And it hath come to pass, in the latter end of the days, I turn back [to] the captivity of Elam, An affirmation of Jehovah!'
Read in context
- 37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
- 38ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Cross references
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Ezekiel 16:53–55 ಯೆಹೆಜ್ಕೇಲನು 16:53–55ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
- Ezekiel 29:14 ಯೆಹೆಜ್ಕೇಲನು 29:14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Job 42:10 ಯೋಬನು 42:10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Jeremiah 49:6 ಯೆರೆಮೀಯ 49:6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Amos 9:14 ಆಮೋಸ 9:14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.