Skip to content
ThuthiThuthiThuthi
Jeremiah · chapter 49 · verse 5

Jeremiah 49:5 in Kannada

ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.

Igo, naanu ninna suttaliruva varellarinda ninna mele bhayavannu baramaadu venendu sainyagala kartanaada devaru annuttaane. Aaga nimmalli obbobbanu mundakke odisalpaduvanu; aledaaduvavanannu koodisuvavanoo obbanoo iruvadilla.

Jeremiah 49:5 in English

King James Version (KJV)
Behold, I will bring a fear upon thee, saith the Lord GOD of hosts, from all those that be about thee; and ye shall be driven out every man right forth; and none shall gather up him that wandereth.
World English Bible (WEB)
Behold, I will bring a terror on you,” says the Lord, GOD of Armies, “from all who are around you. All of you will be driven completely out, and there will be no one to gather together the fugitives.
American Standard Version (ASV)
Behold, I will bring a fear upon thee, saith the Lord, Jehovah of hosts, from all that are round about thee; and ye shall be driven out every man right forth, and there shall be none to gather together the fugitives.
Bible in Basic English (BBE)
See, I will send fear on you, says the Lord, the Lord of armies, from those who are round you on every side; you will be forced out, every man straight before him, and there will be no one to get together the wanderers.
Darby Translation (DBY)
Behold, I will bring a fear upon thee, saith the Lord Jehovah of hosts, from all that are about thee; and ye shall be driven out every man right forth; and none shall assemble the fugitives.
Webster's Bible (WBS)
Behold, I will bring a fear upon thee, saith the Lord GOD of hosts, from all those that are about thee; and ye shall be driven out every man right forth; and none shall gather up him that wandereth.
Young's Literal Translation (YLT)
Lo, I am bringing in upon thee a fear, An affirmation of the Lord Jehovah of Hosts, From all round about thee, And ye have been driven out each before it, And there is no gatherer of the wandering.

Read in context

  1. 3ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
  2. 4ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
  3. 5ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
  4. 6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
  5. 7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
Read all of Jeremiah 49

Cross references

Original words (Hebrew)

Jeremiah 49:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.