Jeremiah · chapter 49 · verse 6
Jeremiah 49:6 in Kannada
ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Aadare taruvaaya ammonana makkalannu sereyinda tirugi taruvenendu kartanu annuttaane.
Jeremiah 49:6 in English
- King James Version (KJV)
- And afterward I will bring again the captivity of the children of Ammon, saith the LORD.
- World English Bible (WEB)
- “But afterward I will reverse the captivity of the children of Ammon,” says the LORD.
- American Standard Version (ASV)
- But afterward I will bring back the captivity of the children of Ammon, saith Jehovah.
- Bible in Basic English (BBE)
- But after these things, I will let the fate of the children of Ammon be changed, says the Lord.
- Darby Translation (DBY)
- And afterwards I will turn the captivity of the children of Ammon, saith Jehovah.
- Webster's Bible (WBS)
- And afterward I will bring again the captivity of the children of Ammon, saith the LORD.
- Young's Literal Translation (YLT)
- And after this I turn back the captivity of the sons of Ammon, An affirmation of Jehovah.'
Read in context
- 4ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
- 5ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
- 6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- 8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
Cross references
- Jeremiah 49:39 ಯೆರೆಮೀಯ 49:39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Isaiah 19:18–23 ಯೆಶಾಯ 19:18–23ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ. ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು. ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು. ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು. ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
- Jeremiah 46:26 ಯೆರೆಮೀಯ 46:26ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Ezekiel 16:53 ಯೆಹೆಜ್ಕೇಲನು 16:53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.