Jeremiah · chapter 49 · verse 8
Jeremiah 49:8 in Kannada
ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
Dedaanina nivaasigale, odi hogiri, tirugikolliri, aalavaada sthaladalli vaasamaadiri. Esaavina aapattannoo naanu avanannu vichaarisuva kaalavannu avana mele baramaadu ttene.
Jeremiah 49:8 in English
- King James Version (KJV)
- Flee ye, turn back, dwell deep, O inhabitants of Dedan; for I will bring the calamity of Esau upon him, the time [that] I will visit him.
- World English Bible (WEB)
- Flee! Turn back! Dwell in the depths, inhabitants of Dedan; for I will bring the calamity of Esau on him when I visit him.
- American Standard Version (ASV)
- Flee ye, turn back, dwell in the depths, O inhabitants of Dedan; for I will bring the calamity of Esau upon him, the time that I shall visit him.
- Bible in Basic English (BBE)
- Go in flight, go back, take cover in deep places, you who are living in Dedan; for I will send the fate of Edom on him, even the time of his punishment.
- Darby Translation (DBY)
- Flee, turn back, dwell deep down, ye inhabitants of Dedan! For I will bring the calamity of Esau upon him, the time that I visit him.
- Webster's Bible (WBS)
- Flee ye, turn back, dwell deep, O inhabitants of Dedan; for I will bring the calamity of Esau upon him, the time [that] I will visit him.
- Young's Literal Translation (YLT)
- Flee, turn, go deep to dwell, ye inhabitants of Dedan, For the calamity of Esau I brought in upon him, The time I inspected him.
Read in context
- 6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- 8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- 9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
- 10ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
Cross references
- Jeremiah 25:23 ಯೆರೆಮೀಯ 25:23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
- Jeremiah 46:21 ಯೆರೆಮೀಯ 46:21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
- Jeremiah 49:30 ಯೆರೆಮೀಯ 49:30ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
- Isaiah 21:13 ಯೆಶಾಯ 21:13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Jeremiah 48:28 ಯೆರೆಮೀಯ 48:28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- Jeremiah 48:6 ಯೆರೆಮೀಯ 48:6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?