Jeremiah · chapter 49 · verse 9
Jeremiah 49:9 in Kannada
ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
Draakshe koodisuvavaru ninna balige bandiddare hakkalannaadaroo ulisare? Raatriyalli kallaru bandiddare tamage saakaaguvashtu kedisuvavarallave?
Jeremiah 49:9 in English
- King James Version (KJV)
- If grapegatherers come to thee, would they not leave [some] gleaning grapes? if thieves by night, they will destroy till they have enough.
- World English Bible (WEB)
- If grape gatherers came to you, would they not leave some gleaning grapes? If thieves came by night, wouldn’t they steal until they had enough?
- American Standard Version (ASV)
- If grape-gatherers came to thee, would they not leave some gleaning grapes? if thieves by night, would they not destroy till they had enough?
- Bible in Basic English (BBE)
- If men came to get your grapes, would they not let some be uncut on the vines? if thieves came by night, would they not make waste till they had enough?
- Darby Translation (DBY)
- If grape-gatherers had come to thee, would they not have left a gleaning? If thieves by night, they would destroy only till they had enough.
- Webster's Bible (WBS)
- If grape-gatherers come to thee, would they not leave [some] gleaning grapes? if thieves by night, they will destroy till they have enough.
- Young's Literal Translation (YLT)
- If gatherers have come in to thee, They do not leave gleanings, If thieves in the night, They have destroyed their sufficiency!
Read in context
- 7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- 8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- 9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
- 10ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
- 11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
Cross references
- Obadiah 1:5–6 ಓಬದ್ಯ 1:5–6ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ? ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.
- Isaiah 17:6 ಯೆಶಾಯ 17:6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.