Jeremiah · chapter 5 · verse 1
Jeremiah 5:1 in Kannada
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
Yeroosalemina beedigalalli attitta odaadi nyaayavannu maaduvavanoo satyavannu hudukuvavanoo nimage obbanaadaroo sikkuvano? Avala vishaala sthalagalalli nodi tilidu hudukiri. Sikkidare avalige mannisuvenu.
Jeremiah 5:1 in English
- King James Version (KJV)
- Run ye to and fro through the streets of Jerusalem, and see now, and know, and seek in the broad places thereof, if ye can find a man, if there be [any] that executeth judgment, that seeketh the truth; and I will pardon it.
- World English Bible (WEB)
- “Run back and forth through the streets of Jerusalem, and see now, and know, and seek in its wide places, if you can find a man, if there is anyone who does justly, who seeks truth, then I will pardon her.
- American Standard Version (ASV)
- Run ye to and fro through the streets of Jerusalem, and see now, and know, and seek in the broad places thereof, if ye can find a man, if there be any that doeth justly, that seeketh truth; and I will pardon her.
- Bible in Basic English (BBE)
- Go quickly through the streets of Jerusalem, and see now, and get knowledge, and make a search in her wide places if there is a man, if there is one in her who is upright, who keeps faith; and she will have my forgiveness.
- Darby Translation (DBY)
- Run ye to and fro through the streets of Jerusalem, and see now, and know, and seek in the broadways thereof, if ye can find a man, if there be [any] that doeth justice, that seeketh fidelity; and I will pardon it.
- Webster's Bible (WBS)
- Run ye to and fro through the streets of Jerusalem, and see now, and know, and seek in its broad places, if ye can find a man, if there is [any] that executeth judgment, that seeketh the truth; and I will pardon it.
- Young's Literal Translation (YLT)
- Go to and fro in streets of Jerusalem, And see, I pray you, and know, And seek in her broad places, if ye find a man, If there be one doing judgment, seeking stedfastness — Then am I propitious to her.
Read in context
- 1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- 2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- 3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
Cross references
- Genesis 18:23–32 ಆದಿಕಾಂಡ 18:23–32ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Ezekiel 22:30 ಯೆಹೆಜ್ಕೇಲನು 22:30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Micah 7:1–2 ಮೀಕ 7:1–2ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Isaiah 59:14–15 ಯೆಶಾಯ 59:14–15ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Psalm 14:3 ಕೀರ್ತನೆಗಳು 14:3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Psalm 53:2–4 ಕೀರ್ತನೆಗಳು 53:2–4ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ. ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- Proverbs 20:6 ಜ್ಞಾನೋಕ್ತಿಗಳು 20:6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
Original words (Hebrew)
- fro · H7751שׁוּט shûwṭ
- streets · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- see · H7200רָאָה râʼâh
- know · H3045יָדַע yâdaʻ
- seek · H1245בָּקַשׁ bâqash
- places · H7339רְחֹב rᵉchôb
- find · H4672מָצָא mâtsâʼ
- man · H376אִישׁ ʼîysh
- be · H3426יֵשׁ yêsh
- executeth · H6213עָשָׂה ʻâsâh
- judgment · H4941מִשְׁפָּט mishpâṭ
- seeketh · H1245בָּקַשׁ bâqash
- truth · H530אֱמוּנָה ʼĕmûwnâh
- pardon · H5545סָלַח çâlach