Jeremiah · chapter 5 · verse 10
Jeremiah 5:10 in Kannada
ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
Avala godegalannu eriri, kedisiri; aadare poornavaagi naashamaadabediri. Avala koteya upparigegalannu tegedubidiri; avu kartanavugalalla.
Jeremiah 5:10 in English
- King James Version (KJV)
- Go ye up upon her walls, and destroy; but make not a full end: take away her battlements; for they [are] not the LORD’s.
- World English Bible (WEB)
- “Go up on her walls, and destroy, but don’t make a full end. Take away her branches, for they are not the LORD’s.
- American Standard Version (ASV)
- Go ye up upon her walls, and destroy; but make not a full end: take away her branches; for they are not Jehovah’s.
- Bible in Basic English (BBE)
- Go up against her vines and make waste; let the destruction be complete: take away her branches, for they are not the Lord's.
- Darby Translation (DBY)
- Go up upon her walls, and destroy; but make not a full end; take away her battlements, for they are not Jehovah's.
- Webster's Bible (WBS)
- Go ye up upon her walls, and destroy; but make not a full end: take away her battlements; for they [are] not the LORD'S.
- Young's Literal Translation (YLT)
- Go ye up on her walls, and destroy, And a completion make not, Turn aside her branches, for they [are] not Jehovah's,
Read in context
- 8ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
- 9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- 11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
- 12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
Cross references
- Jeremiah 4:27 ಯೆರೆಮೀಯ 4:27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
- Ezekiel 12:16 ಯೆಹೆಜ್ಕೇಲನು 12:16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Hosea 1:9 ಹೋಶೇಯ 1:9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Psalm 78:61–62 ಕೀರ್ತನೆಗಳು 78:61–62ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
- Amos 9:8 ಆಮೋಸ 9:8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Isaiah 13:1–5 ಯೆಶಾಯ 13:1–5ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 10:5–7 ಯೆಶಾಯ 10:5–7ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Jeremiah 5:18 ಯೆರೆಮೀಯ 5:18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Ezekiel 9:5–7 ಯೆಹೆಜ್ಕೇಲನು 9:5–7ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.