Jeremiah · chapter 5 · verse 11
Jeremiah 5:11 in Kannada
ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
Israayelyana manetanadavaroo yehoodana manetanadavaroo nanage bahala vanchane maadiddaa rendu kartanu annuttaane.
Jeremiah 5:11 in English
- King James Version (KJV)
- For the house of Israel and the house of Judah have dealt very treacherously against me, saith the LORD.
- World English Bible (WEB)
- For the house of Israel and the house of Judah have dealt very treacherously against me,” says the LORD.
- American Standard Version (ASV)
- For the house of Israel and the house of Judah have dealt very treacherously against me, saith Jehovah.
- Bible in Basic English (BBE)
- For the people of Israel and the people of Judah have been very false to me, says the Lord.
- Darby Translation (DBY)
- For the house of Israel and the house of Judah have dealt very treacherously against me, saith Jehovah.
- Webster's Bible (WBS)
- For the house of Israel and the house of Judah have dealt very treacherously against me, saith the LORD.
- Young's Literal Translation (YLT)
- For dealt treacherously against Me have the house of Israel, And the house of Judah, an affirmation of Jehovah.
Read in context
- 9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- 11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
- 12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
- 13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
Cross references
- Jeremiah 3:20 ಯೆರೆಮೀಯ 3:20ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- Isaiah 48:8 ಯೆಶಾಯ 48:8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- Hosea 6:7 ಹೋಶೇಯ 6:7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- Jeremiah 3:6–11 ಯೆರೆಮೀಯ 3:6–11ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.