Skip to content
ThuthiThuthiThuthi
Jeremiah · chapter 5 · verse 13

Jeremiah 5:13 in Kannada

ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.

Pravaadigalu gaaliyaaguvaru; vaakyavu avaralli illa; avarige heegaaguvadu endu heliddaare.

Jeremiah 5:13 in English

King James Version (KJV)
And the prophets shall become wind, and the word [is] not in them: thus shall it be done unto them.
World English Bible (WEB)
The prophets will become wind, and the word is not in them. Thus it will be done to them.”
American Standard Version (ASV)
and the prophets shall become wind, and the word is not in them: thus shall it be done unto them.
Bible in Basic English (BBE)
And the prophets will become wind, and the word is not in them; so it will be done to them.
Darby Translation (DBY)
and the prophets shall become wind, and the word is not in them: thus shall it be done unto them.
Webster's Bible (WBS)
And the prophets shall become wind, and the word [is] not in them: thus shall it be done to them.
Young's Literal Translation (YLT)
And the prophets become wind, And the word is not in them,' — thus it is done by them.

Read in context

  1. 11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
  2. 12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
  3. 13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
  4. 14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
  5. 15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
Read all of Jeremiah 5

Cross references

Original words (Hebrew)

Jeremiah 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.