Skip to content
ThuthiThuthiThuthi
Jeremiah · chapter 5 · verse 16

Jeremiah 5:16 in Kannada

ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.

Avara battalike tereda samaadhiya haagide; avarellaroo paraakrama shaaligale.

Jeremiah 5:16 in English

King James Version (KJV)
Their quiver [is] as an open sepulchre, they [are] all mighty men.
World English Bible (WEB)
Their quiver is an open tomb. They are all mighty men.
American Standard Version (ASV)
Their quiver is an open sepulchre, they are all mighty men.
Bible in Basic English (BBE)
Their arrows give certain death, they are all men of war.
Darby Translation (DBY)
Their quiver is as an open sepulchre; they are all mighty men.
Webster's Bible (WBS)
Their quiver [is] as an open sepulcher, they [are] all mighty men.
Young's Literal Translation (YLT)
Its quiver [is] as an open sepulchre, All of them — mighty ones.

Read in context

  1. 14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
  2. 15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
  3. 16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
  4. 17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
  5. 18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
Read all of Jeremiah 5

Cross references

Original words (Hebrew)

Jeremiah 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.