Skip to content
ThuthiThuthiThuthi
Jeremiah · chapter 5 · verse 18

Jeremiah 5:18 in Kannada

ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

Aadaagyoo aa divasagalalliyoo naanu nimmannu sampoorna vaagi alisibiduvadilla endu kartanu annuttaane.

Jeremiah 5:18 in English

King James Version (KJV)
Nevertheless in those days, saith the LORD, I will not make a full end with you.
World English Bible (WEB)
“But even in those days,” says the LORD, “I will not make a full end of you.
American Standard Version (ASV)
But even in those days, saith Jehovah, I will not make a full end with you.
Bible in Basic English (BBE)
But even in those days, says the Lord, I will not let your destruction be complete.
Darby Translation (DBY)
Nevertheless in those days, saith Jehovah, I will not make a full end with you.
Webster's Bible (WBS)
Nevertheless in those days, saith the LORD, I will not make a full end with you.
Young's Literal Translation (YLT)
And even in those days, an affirmation of Jehovah, I do not make you a completion.

Read in context

  1. 16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
  2. 17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
  3. 18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
  4. 19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
  5. 20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
Read all of Jeremiah 5

Cross references

Original words (Hebrew)

Jeremiah 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.