Jeremiah · chapter 5 · verse 19
Jeremiah 5:19 in Kannada
ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
Namma devaraada kartanu yaake namage ivugalannellaa maaduttaanendu avaru helu vaaga--neenu avarige--neevu nannannu bittu, nimma deshadalli bere devarugalannu sevisida haage nimmadallada deshadalli anyarannu sevisuviri endu helabeku.
Jeremiah 5:19 in English
- King James Version (KJV)
- And it shall come to pass, when ye shall say, Wherefore doeth the LORD our God all these [things] unto us? then shalt thou answer them, Like as ye have forsaken me, and served strange gods in your land, so shall ye serve strangers in a land [that is] not yours.
- World English Bible (WEB)
- It will happen when you say, ‘Why has the LORD our God done all these things to us?’ Then you shall say to them, ‘Just as you have forsaken me and served foreign gods in your land, so you will serve strangers in a land that is not yours.’
- American Standard Version (ASV)
- And it shall come to pass, when ye shall say, Wherefore hath Jehovah our God done all these things unto us? then shalt thou say unto them, Like as ye have forsaken me, and served foreign gods in your land, so shall ye serve strangers in a land that is not yours.
- Bible in Basic English (BBE)
- And it will come about, when you say, Why has the Lord our God done all these things to us? that you will say to them, As you gave me up, making yourselves servants to strange gods in your land, so will you be servants to strange men in a land which is not yours.
- Darby Translation (DBY)
- And it shall come to pass, when ye shall say, Wherefore hath Jehovah our God done all these things unto us? then shalt thou say to them, As ye have forsaken me, and served strange gods in your land, so shall ye serve strangers in a land that is not yours.
- Webster's Bible (WBS)
- And it shall come to pass, when ye shall say, Why doeth the LORD our God all these [things] to us? then shalt thou answer them, As ye have forsaken me, and served strange gods in your land, so shall ye serve strangers in a land [that is] not yours.
- Young's Literal Translation (YLT)
- And it hath come to pass, when ye say, 'For what hath Jehovah our God done to us all these?' That thou hast said unto them, 'As ye have forsaken Me, And serve the gods of a foreigner in your land, So do ye serve strangers in a land not yours.
Read in context
- 17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
- 18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- 19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
- 20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
- 21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
Cross references
- 1 Kings 9:8–9 1 ಅರಸುಗಳು 9:8–9ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Deuteronomy 28:47–48 ಧರ್ಮೋಪದೇಶಕಾಂಡ 28:47–48ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Jeremiah 16:13 ಯೆರೆಮೀಯ 16:13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Jeremiah 16:10–11 ಯೆರೆಮೀಯ 16:10–11ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ. ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
- Deuteronomy 4:25–28 ಧರ್ಮೋಪದೇಶಕಾಂಡ 4:25–28ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 2 Chronicles 7:21–22 2 ಪೂರ್ವಕಾಲವೃತ್ತಾಂತ 7:21–22ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು. ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- Jeremiah 2:35 ಯೆರೆಮೀಯ 2:35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Lamentations 5:8 ಪ್ರಲಾಪಗಳು 5:8ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
Original words (Hebrew)
- say · H559אָמַר ʼâmar
- Wherefore · H8478תַּחַת tachath
- doeth · H6213עָשָׂה ʻâsâh
- God · H430אֱלֹהִים ʼĕlôhîym
- answer · H559אָמַר ʼâmar
- forsaken · H5800עָזַב ʻâzab
- served · H5647עָבַד ʻâbad
- strange · H5236נֵכָר nêkâr
- gods · H430אֱלֹהִים ʼĕlôhîym
- land · H776אֶרֶץ ʼerets
- serve · H5647עָבַד ʻâbad
- strangers · H2114זוּר zûwr
- land · H776אֶרֶץ ʼerets