Jeremiah · chapter 5 · verse 2
Jeremiah 5:2 in Kannada
ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
Avaru--kartanu jeevisuttaanendu helidaroo nishchayavaagi sullaagiye avaru aane iduttaare.
Jeremiah 5:2 in English
- King James Version (KJV)
- And though they say, The LORD liveth; surely they swear falsely.
- World English Bible (WEB)
- Though they say, ‘As the LORD lives,’ surely they swear falsely.”
- American Standard Version (ASV)
- And though they say, As Jehovah liveth; surely they swear falsely.
- Bible in Basic English (BBE)
- And though they say, By the living Lord; truly their oaths are false.
- Darby Translation (DBY)
- And if they say, [As] Jehovah liveth! surely they swear falsely.
- Webster's Bible (WBS)
- And though they say, The LORD liveth; surely they swear falsely.
- Young's Literal Translation (YLT)
- And if they say, 'Jehovah liveth,' Surely to a falsehood they swear.
Read in context
- 1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- 2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- 3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- 4ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
Cross references
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Hosea 10:4 ಹೋಶೇಯ 10:4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
- Hosea 4:1–2 ಹೋಶೇಯ 4:1–2ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ. ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- Leviticus 19:12 ಯಾಜಕಕಾಂಡ 19:12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Hosea 4:15 ಹೋಶೇಯ 4:15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.