Jeremiah · chapter 5 · verse 20
Jeremiah 5:20 in Kannada
ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
Yaakobana manetanadalli idannu tilisiri. Yehoodadalli prakatisiri, enandare
Jeremiah 5:20 in English
- King James Version (KJV)
- Declare this in the house of Jacob, and publish it in Judah, saying,
- World English Bible (WEB)
- “Declare this in the house of Jacob, and publish it in Judah, saying,
- American Standard Version (ASV)
- Declare ye this in the house of Jacob, and publish it in Judah, saying,
- Bible in Basic English (BBE)
- Say this openly in Jacob and give it out in Judah, saying,
- Darby Translation (DBY)
- Declare this in the house of Jacob, and publish it in Judah, saying,
- Webster's Bible (WBS)
- Declare this in the house of Jacob, and publish it in Judah, saying,
- Young's Literal Translation (YLT)
- Declare ye this in the house of Jacob, And sound ye it in Judah, saying,
Read in context
- 18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- 19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
- 20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
- 21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- 22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.