Skip to content
ThuthiThuthiThuthi
Jeremiah · chapter 5 · verse 21

Jeremiah 5:21 in Kannada

ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.

Moodhare, buddhiheena janare, kannugaliddu nodadavare, kivigaliddu keladavare, idannu keliri.

Jeremiah 5:21 in English

King James Version (KJV)
Hear now this, O foolish people, and without understanding; which have eyes, and see not; which have ears, and hear not:
World English Bible (WEB)
‘Hear this now, foolish people without understanding, who have eyes, and don’t see, who have ears, and don’t hear:
American Standard Version (ASV)
Hear now this, O foolish people, and without understanding; that have eyes, and see not; that have ears, and hear not:
Bible in Basic English (BBE)
Give ear now to this, O foolish people without sense; who have eyes but see nothing, and ears without the power of hearing:
Darby Translation (DBY)
Hear now this, O foolish and heartless people, who have eyes and see not; who have ears, and hear not.
Webster's Bible (WBS)
Hear now this, O foolish people, and without understanding; who have eyes, and see not; who have ears, and hear not:
Young's Literal Translation (YLT)
Hear ye, I pray you, this, O people, foolish and without heart, Eyes they have, and they see not, Ears they have, and they hear not.

Read in context

  1. 19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
  2. 20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
  3. 21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
  4. 22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
  5. 23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
Read all of Jeremiah 5

Cross references

Original words (Hebrew)

Jeremiah 5:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.