Skip to content
ThuthiThuthiThuthi
Jeremiah · chapter 5 · verse 23

Jeremiah 5:23 in Kannada

ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.

Aadare ee janarige tirugi beeluvantha, pratibhatisuvantha hrudaya untu; avaru tirugi biddu hogibittiddaare.

Jeremiah 5:23 in English

King James Version (KJV)
But this people hath a revolting and a rebellious heart; they are revolted and gone.
World English Bible (WEB)
“But this people has a revolting and a rebellious heart. They have revolted and gone.
American Standard Version (ASV)
But this people hath a revolting and a rebellious heart; they are revolted and gone.
Bible in Basic English (BBE)
But the heart of this people is uncontrolled and turned away from me; they are broken loose and gone.
Darby Translation (DBY)
But this people hath a stubborn and a rebellious heart; they have turned aside and are gone.
Webster's Bible (WBS)
But this people have a revolting and a rebellious heart; they have revolted and gone.
Young's Literal Translation (YLT)
And this people hath an apostate and rebellious heart, They have turned aside, and they go on.

Read in context

  1. 21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
  2. 22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
  3. 23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
  4. 24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
  5. 25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
Read all of Jeremiah 5

Cross references

Original words (Hebrew)

Jeremiah 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.