Jeremiah · chapter 5 · verse 27
Jeremiah 5:27 in Kannada
ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
Panjaravu pakshigalinda tumbiruva prakaara avara manegalu mosadinda tumbiyave. Aadadarinda avaru doddavaroo aishvaryavantaroo aagiddaare;
Jeremiah 5:27 in English
- King James Version (KJV)
- As a cage is full of birds, so [are] their houses full of deceit: therefore they are become great, and waxen rich.
- World English Bible (WEB)
- As a cage is full of birds, so are their houses full of deceit. Therefore they have become great, and grew rich.
- American Standard Version (ASV)
- As a cage is full of birds, so are their houses full of deceit: therefore they are become great, and waxed rich.
- Bible in Basic English (BBE)
- As the fowl-house is full of birds, so are their houses full of deceit: for this reason they have become great and have got wealth.
- Darby Translation (DBY)
- As a cage full of birds, so are their houses full of deceit: therefore they are become great, and have enriched themselves.
- Webster's Bible (WBS)
- As a cage is full of birds, so [are] their houses full of deceit: therefore they have become great, and have grown rich.
- Young's Literal Translation (YLT)
- As a cage full of fowls, So their houses are full of deceit, Therefore they have been great, and are rich.
Read in context
- 25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
- 26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- 27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- 28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- 29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
Cross references
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Habakkuk 2:9–11 ಹಬಕ್ಕೂಕ 2:9–11ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- Proverbs 1:11–13 ಜ್ಞಾನೋಕ್ತಿಗಳು 1:11–13ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Micah 6:10–11 ಮೀಕ 6:10–11ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?