Skip to content
ThuthiThuthiThuthi
Jeremiah · chapter 5 · verse 30

Jeremiah 5:30 in Kannada

ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?

Aashcharyavoo bhayankaravoo aada kaaryavu deshadalli nadeyu ttade,enandare pravaadigalu sullaagi pravaadisu ttaare, yaajakaru tamma aadaayadinda doretana maaduttaare; nanna janaru adannu preeti maadu ttaare; aadare adara antyadalli neevu enu maaduviri?

Jeremiah 5:30 in English

King James Version (KJV)
A wonderful and horrible thing is committed in the land;
World English Bible (WEB)
“An astonishing and horrible thing has happened in the land.
American Standard Version (ASV)
A wonderful and horrible thing is come to pass in the land:
Bible in Basic English (BBE)
A thing of wonder and fear has come about in the land;
Darby Translation (DBY)
An appalling and horrible thing is committed in the land:
Webster's Bible (WBS)
A wonderful and horrible thing is committed in the land;
Young's Literal Translation (YLT)
An astonishing and horrible thing hath been in the land.

Read in context

  1. 28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
  2. 29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
  3. 30ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
  4. 31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Read all of Jeremiah 5

Cross references

Original words (Hebrew)

Jeremiah 5:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.