Jeremiah · chapter 5 · verse 6
Jeremiah 5:6 in Kannada
ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
Heegiruvadarinda adaviya sinhavu avarannu kolluvadu; sanjeya tolavu avarannu soore maaduvadu; chirate avara pattanagala mele kaavalaagiruvadu; allinda horage baruvava rellaroo seelalpaduvaru; avara drohagalu bahalavaagive; avara hintiruguvikeyu hechchaagide.
Jeremiah 5:6 in English
- King James Version (KJV)
- Wherefore a lion out of the forest shall slay them, [and] a wolf of the evenings shall spoil them, a leopard shall watch over their cities: every one that goeth out thence shall be torn in pieces: because their transgressions are many, [and] their backslidings are increased.
- World English Bible (WEB)
- Therefore a lion out of the forest will kill them. A wolf of the evenings will destroy them. A leopard will watch against their cities. Everyone who goes out there will be torn in pieces, because their transgressions are many and their backsliding has increased.
- American Standard Version (ASV)
- Wherefore a lion out of the forest shall slay them, a wolf of the evenings shall destroy them, a leopard shall watch against their cities; every one that goeth out thence shall be torn in pieces; because their transgressions are many, [and] their backslidings are increased.
- Bible in Basic English (BBE)
- And so a lion from the woods will put them to death, a wolf of the waste land will make them waste, a leopard will keep watch on their towns, and everyone who goes out from them will be food for the beasts; because of the great number of their sins and the increase of their wrongdoing.
- Darby Translation (DBY)
- Therefore a lion out of the forest shall slay them, a wolf of the evenings shall waste them; the leopard lurketh against their cities, every one that goeth out thence is torn in pieces: for their transgressions are multiplied, their backslidings are increased.
- Webster's Bible (WBS)
- Wherefore a lion from the forest shall slay them, [and] a wolf of the evenings shall spoil them, a leopard shall watch over their cities: every one that goeth out thence shall be torn in pieces: because their transgressions are many, [and] their backslidings are increased.
- Young's Literal Translation (YLT)
- Therefore smitten them hath a lion out of the forest, A wolf of the deserts doth spoil them, A leopard is watching over their cities, Every one who is going out of them is torn, For many have been their transgressions, Mighty have been their backslidings.
Read in context
- 4ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
- 5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- 6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- 7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
- 8ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
Cross references
- Habakkuk 1:8 ಹಬಕ್ಕೂಕ 1:8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Jeremiah 9:12–14 ಯೆರೆಮೀಯ 9:12–14ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು? ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Ezekiel 16:25 ಯೆಹೆಜ್ಕೇಲನು 16:25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Jeremiah 25:38 ಯೆರೆಮೀಯ 25:38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
- Ezekiel 14:16–21 ಯೆಹೆಜ್ಕೇಲನು 14:16–21ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 2:17 ಯೆರೆಮೀಯ 2:17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- Lamentations 1:5 ಪ್ರಲಾಪಗಳು 1:5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- Jeremiah 30:24 ಯೆರೆಮೀಯ 30:24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Jeremiah 30:14 ಯೆರೆಮೀಯ 30:14ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
Original words (Hebrew)
- lion · H738אֲרִי ʼărîy
- forest · H3293יַעַר yaʻar
- slay · H5221נָכָה nâkâh
- wolf · H2061זְאֵב zᵉʼêb
- evenings · H6160עֲרָבָה ʻărâbâh
- spoil · H7703שָׁדַד shâdad
- leopard · H5246נָמֵר nâmêr
- watch · H8245שָׁקַד shâqad
- cities · H5892עִיר ʻîyr
- out · H3318יָצָא yâtsâʼ
- shall · H2007הֵנָּה hênnâh
- pieces · H2963טָרַף ṭâraph
- transgressions · H6588פֶּשַׁע peshaʻ
- many · H7231רָבַב râbab
- backslidings · H4878מְשׁוּבָה mᵉshûwbâh
- increased · H6105עָצַם ʻâtsam