Skip to content
ThuthiThuthiThuthi
Jeremiah · chapter 5 · verse 7

Jeremiah 5:7 in Kannada

ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.

Idakkaagi naanu ninnannu hege mannisali? Ninna makkalu nannannu bittu devaralladavugala mele aane ittukondiddaare; naanu avarannu truptipadi sida mele avaru vyabhichaaramaadi sooleyara manegalalli gumpaagi koodikondaru.

Jeremiah 5:7 in English

King James Version (KJV)
How shall I pardon thee for this? thy children have forsaken me, and sworn by [them that are] no gods: when I had fed them to the full, they then committed adultery, and assembled themselves by troops in the harlots’ houses.
World English Bible (WEB)
“How can I pardon you? Your children have forsaken me, and sworn by what are no gods. When I had fed them to the full, they committed adultery, and assembled themselves in troops at the prostitutes’ houses.
American Standard Version (ASV)
How can I pardon thee? thy children have forsaken me, and sworn by them that are no gods. When I had fed them to the full, they committed adultery, and assembled themselves in troops at the harlots’ houses;
Bible in Basic English (BBE)
How is it possible for you to have my forgiveness for this? your children have given me up, taking their oaths by those who are no gods: when I had given them food in full measure, they were false to their wives, taking their pleasure in the houses of loose women.
Darby Translation (DBY)
Wherefore should I pardon thee? Thy children have forsaken me, and swear by them that are not God. I have satiated them, and they have committed adultery, and they troop to the harlots' house.
Webster's Bible (WBS)
How shall I pardon thee for this? thy children have forsaken me, and sworn by [them that are] no gods: when I had fed them to the full, then they committed adultery, and assembled themselves by troops in the harlots' houses.
Young's Literal Translation (YLT)
For this I am not propitious to thee, Thy sons have forsaken Me, And are satisfied by that which is not god, I satisfy them, and they commit adultery, And at the house of a harlot They gather themselves together.

Read in context

  1. 5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
  2. 6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
  3. 7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
  4. 8ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
  5. 9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
Read all of Jeremiah 5

Cross references

Original words (Hebrew)

Jeremiah 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.