Skip to content
ThuthiThuthiThuthi
Jeremiah · chapter 50 · verse 10

Jeremiah 50:10 in Kannada

ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.

Kasdeeyara deshavu suligeyaaguvadu; adannu sulukolluvavarellarige truptiyaaguvadendu kartanu annuttaane.

Jeremiah 50:10 in English

King James Version (KJV)
And Chaldea shall be a spoil: all that spoil her shall be satisfied, saith the LORD.
World English Bible (WEB)
Chaldea will be a prey. All who prey on her will be satisfied,” says the LORD.
American Standard Version (ASV)
And Chaldea shall be a prey: all that prey upon her shall be satisfied, saith Jehovah.
Bible in Basic English (BBE)
And the wealth of Chaldaea will come into the hands of her attackers: all those who take her wealth will have enough, says the Lord.
Darby Translation (DBY)
And Chaldea shall be a spoil: all the spoilers thereof shall be satiated, saith Jehovah.
Webster's Bible (WBS)
And Chaldea shall be a spoil: all that spoil her shall be satisfied, saith the LORD.
Young's Literal Translation (YLT)
And Chaldea hath been for a spoil, All her spoilers are satisfied, An affirmation of Jehovah.

Read in context

  1. 8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
  2. 9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
  3. 10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
  4. 11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
  5. 12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
Read all of Jeremiah 50

Cross references

Original words (Hebrew)

Jeremiah 50:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.