Skip to content
ThuthiThuthiThuthi
Jeremiah · chapter 50 · verse 11

Jeremiah 50:11 in Kannada

ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ

Nanna svaastyavannu naashamaadidavare, neevu santoshisiddarindaloo ullaasisiddarindaloo kobbida kadasina haage garvapattaddarindaloo horigala haage hoonkarisiddarindaloo

Jeremiah 50:11 in English

King James Version (KJV)
Because ye were glad, because ye rejoiced, O ye destroyers of mine heritage, because ye are grown fat as the heifer at grass, and bellow as bulls;
World English Bible (WEB)
“Because you are glad, because you rejoice, O you who plunder my heritage, because you are wanton as a heifer that treads out the grain, and neigh as strong horses,
American Standard Version (ASV)
Because ye are glad, because ye rejoice, O ye that plunder my heritage, because ye are wanton as a heifer that treadeth out [the grain], and neigh as strong horses;
Bible in Basic English (BBE)
Because you are glad, because you are lifted up with pride, you wasters of my heritage, because you are playing like a young cow put out to grass, and you make a noise like strong horses;
Darby Translation (DBY)
For ye rejoiced, for ye triumphed, ye plunderers of my heritage; for ye have been wanton as the heifer at grass, and neighed as steeds.
Webster's Bible (WBS)
Because ye were glad, because ye rejoiced, O ye destroyers of my heritage, because ye are grown fat as the heifer at grass, and bellow as bulls;
Young's Literal Translation (YLT)
Because thou rejoicest, because thou exultest, O spoilers of Mine inheritance, Because thou increasest as a heifer [at] the tender grass, And dost cry aloud as bulls,

Read in context

  1. 9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
  2. 10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
  3. 11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
  4. 12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
  5. 13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
Read all of Jeremiah 50

Cross references

Original words (Hebrew)

Jeremiah 50:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.