Skip to content
ThuthiThuthiThuthi
Jeremiah · chapter 50 · verse 14

Jeremiah 50:14 in Kannada

ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.

Billannu boggisuvavarellare, baabelige virodhavaagi suttaloo yuddhavannu siddhamaadiri. Baanagalannu adakke eseyiri; kadime maadabediri; adu kartanige virodhavaagi paapamaadide.

Jeremiah 50:14 in English

King James Version (KJV)
Put yourselves in array against Babylon round about: all ye that bend the bow, shoot at her, spare no arrows: for she hath sinned against the LORD.
World English Bible (WEB)
Set yourselves in array against Babylon all around, all you who bend the bow; shoot at her. Spare no arrows, for she has sinned against the LORD.
American Standard Version (ASV)
Set yourselves in array against Babylon round about, all ye that bend the bow; shoot at her, spare no arrows: for she hath sinned against Jehovah.
Bible in Basic English (BBE)
Put your armies in position against Babylon on every side, all you bowmen; let loose your arrows at her, not keeping any back: for she has done evil against the Lord.
Darby Translation (DBY)
Put yourselves in array against Babylon round about, all ye that bend the bow; shoot at her, spare no arrows: for she hath sinned against Jehovah.
Webster's Bible (WBS)
Put yourselves in array against Babylon on every side: all ye that bend the bow, shoot at her, spare no arrows: for she hath sinned against the LORD.
Young's Literal Translation (YLT)
Set yourselves in array against Babylon round about, All ye treading a bow, Shoot at her, have no pity on the arrow, For against Jehovah she hath sinned.

Read in context

  1. 12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
  2. 13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
  3. 14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
  4. 15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
  5. 16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
Read all of Jeremiah 50

Cross references

Original words (Hebrew)

Jeremiah 50:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.