Skip to content
ThuthiThuthiThuthi
Jeremiah · chapter 50 · verse 16

Jeremiah 50:16 in Kannada

ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.

Bittuvavanannoo suggi kaaladalli kudugolu hidiyuvavanannoo baabelinola ginda kadidu bidiri; kashtapadisuva kattiya bhayadinda avaru tamma tamma janara balige tirugikolluvaru; tamma tamma deshagalige odi hoguvaru.

Jeremiah 50:16 in English

King James Version (KJV)
Cut off the sower from Babylon, and him that handleth the sickle in the time of harvest: for fear of the oppressing sword they shall turn every one to his people, and they shall flee every one to his own land.
World English Bible (WEB)
Cut off the sower from Babylon, and him who handles the sickle in the time of harvest. For fear of the oppressing sword, they will each return to their own people, and they will each flee to their own land.
American Standard Version (ASV)
Cut off the sower from Babylon, and him that handleth the sickle in the time of harvest: for fear of the oppressing sword they shall turn every one to his people, and they shall flee every one to his own land.
Bible in Basic English (BBE)
Let the planter of seed be cut off from Babylon, and everyone using the curved blade at the time of the grain-cutting: for fear of the cruel sword, everyone will be turned to his people, everyone will go in flight to his land.
Darby Translation (DBY)
Cut off the sower from Babylon, and him that handleth the sickle in the time of harvest. For fear of the oppressing sword let them turn every one to his people, and let them flee every one to his own land.
Webster's Bible (WBS)
Cut off the sower from Babylon, and him that handleth the sickle in the time of harvest: for fear of the oppressing sword they shall turn every one to his people, and they shall flee every one to his own land.
Young's Literal Translation (YLT)
Cut off the sower from Babylon, And him handling the sickle in the time of harvest, Because of the oppressing sword, Each unto his people — they turn, And each to his land — they flee.

Read in context

  1. 14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
  2. 15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
  3. 16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
  4. 17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
  5. 18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
Read all of Jeremiah 50

Cross references

Original words (Hebrew)

Jeremiah 50:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.