Jeremiah · chapter 50 · verse 2
Jeremiah 50:2 in Kannada
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
Janaangagalige tilisiri, saariri; dhvajavannettiri; saariri, maremaadabediri, baabelu hidiya lpattalu, belnige naachikeyaayitu, merodaa kanu tundu tundaagi muridu hodanu, avala vigrahagalige naachikeyaayitu. Avala vigrahagalu muridu hodavendu heliri;
Jeremiah 50:2 in English
- King James Version (KJV)
- Declare ye among the nations, and publish, and set up a standard; publish, [and] conceal not: say, Babylon is taken, Bel is confounded, Merodach is broken in pieces; her idols are confounded, her images are broken in pieces.
- World English Bible (WEB)
- “Declare among the nations and publish, and set up a standard; publish, and don’t conceal; say, ‘Babylon has been taken, Bel is disappointed, Merodach is dismayed! Her images are disappointed. Her idols are dismayed.’
- American Standard Version (ASV)
- Declare ye among the nations and publish, and set up a standard; publish, and conceal not: say, Babylon is taken, Bel is put to shame, Merodach is dismayed; her images are put to shame, her idols are dismayed.
- Bible in Basic English (BBE)
- Give it out among the nations, make it public, and let the flag be lifted up; give the word and keep nothing back; say, Babylon is taken, Bel is put to shame, Merodach is broken, her images are put to shame, her gods are broken.
- Darby Translation (DBY)
- Declare ye among the nations, and publish, and lift up a banner; publish, conceal not! Say, Babylon is taken, Bel is put to shame, Merodach is dismayed: her images are put to shame, her idols are dismayed.
- Webster's Bible (WBS)
- Declare ye among the nations, and publish, and set up a standard; publish, [and] conceal not: say, Babylon is taken, Bel is confounded, Merodach is broken in pieces; her idols are confounded, her images are broken in pieces.
- Young's Literal Translation (YLT)
- 'Declare ye among nations, and sound, And lift up an ensign, sound, do not hide, Say ye: Captured hath been Babylon, Put to shame hath been Bel, Broken hath been Merodach, Put to shame have been her grievous things, Broken have been her idols.
Read in context
- 1ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
- 2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- 3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- 4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
Cross references
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- Isaiah 39:1 ಯೆಶಾಯ 39:1ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- Jeremiah 43:12–13 ಯೆರೆಮೀಯ 43:12–13ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Revelation 14:6–8 ಪ್ರಕಟನೆ 14:6–8ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು. ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು. ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Jeremiah 50:46 ಯೆರೆಮೀಯ 50:46ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Isaiah 37:19 ಯೆಶಾಯ 37:19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Jeremiah 52:31 ಯೆರೆಮೀಯ 52:31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
Original words (Hebrew)
- Declare · H5046נָגַד nâgad
- nations · H1471גּוֹי gôwy
- publish · H8085שָׁמַע shâmaʻ
- up · H5375נָשָׂא nâsâʼ
- standard · H5251נֵס nêç
- publish · H8085שָׁמַע shâmaʻ
- conceal · H3582כָּחַד kâchad
- say · H559אָמַר ʼâmar
- Babylon · H894בָּבֶל Bâbel
- taken · H3920לָכַד lâkad
- Bel · H1078בֵּל Bêl
- confounded · H3001יָבֵשׁ yâbêsh
- Merodach · H4781מְרֹדָךְ Mᵉrôdâk
- pieces · H2865חָתַת châthath
- idols · H6091עָצָב ʻâtsâb
- confounded · H3001יָבֵשׁ yâbêsh
- images · H1544גִּלּוּל gillûwl
- pieces · H2865חָתַת châthath