Skip to content
ThuthiThuthiThuthi
Jeremiah · chapter 50 · verse 22

Jeremiah 50:22 in Kannada

ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.

Yuddhada shabdavoo dodda naashanavoo deshadalli iruvadu.

Jeremiah 50:22 in English

King James Version (KJV)
A sound of battle [is] in the land, and of great destruction.
World English Bible (WEB)
A sound of battle is in the land, and of great destruction.
American Standard Version (ASV)
A sound of battle is in the land, and of great destruction.
Bible in Basic English (BBE)
There is a sound of war in the land and of great destruction.
Darby Translation (DBY)
A sound of battle is in the land, and great destruction.
Webster's Bible (WBS)
A sound of battle [is] in the land, and of great destruction.
Young's Literal Translation (YLT)
A noise of battle [is] in the land, and of great destruction.

Read in context

  1. 20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
  2. 21ಮೆರಾಥಯಿಮ್‌ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
  3. 22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
  4. 23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!
  5. 24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
Read all of Jeremiah 50

Cross references

Original words (Hebrew)

Jeremiah 50:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.