Jeremiah · chapter 50 · verse 23
Jeremiah 50:23 in Kannada
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
Ellaa bhoomiya suttigeyoo hege tundaagi muriyalpattitu; baabel hege janaangagalolage haalaayitu!
Jeremiah 50:23 in English
- King James Version (KJV)
- How is the hammer of the whole earth cut asunder and broken! how is Babylon become a desolation among the nations!
- World English Bible (WEB)
- How the hammer of the whole earth is cut apart and broken! How Babylon has become a desolation among the nations!
- American Standard Version (ASV)
- How is the hammer of the whole earth cut asunder and broken! how is Babylon become a desolation among the nations!
- Bible in Basic English (BBE)
- How is the hammer of all the earth cut in two and broken! how has Babylon become a waste among the nations!
- Darby Translation (DBY)
- How is the hammer of the whole earth cut asunder and broken! How is Babylon become an astonishment among the nations!
- Webster's Bible (WBS)
- How is the hammer of the whole earth cut asunder and broken! how is Babylon become a desolation among the nations!
- Young's Literal Translation (YLT)
- How hath it been cut and broken, The hammer of the whole earth! How hath Babylon been for a desolation among nations!
Read in context
- 21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- 22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
- 23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- 24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
- 25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
Cross references
- Jeremiah 51:20–24 ಯೆರೆಮೀಯ 51:20–24ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Revelation 18:16 ಪ್ರಕಟನೆ 18:16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Isaiah 14:4–6 ಯೆಶಾಯ 14:4–6ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- Isaiah 14:12–17 ಯೆಶಾಯ 14:12–17ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.