Jeremiah · chapter 50 · verse 26
Jeremiah 50:26 in Kannada
ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
Kattakadeya mere yinda adakke virodhavaagi banni; adara kanajagalannu tereyiri; adannu dibbagalante tuli yiri; sampoornavaagi naashamaadiri; adakke ondoo uliyadirali.
Jeremiah 50:26 in English
- King James Version (KJV)
- Come against her from the utmost border, open her storehouses: cast her up as heaps, and destroy her utterly: let nothing of her be left.
- World English Bible (WEB)
- Come against her from the farthest border. Open her storehouses. Cast her up as heaps. Destroy her utterly. Let nothing of her be left.
- American Standard Version (ASV)
- Come against her from the utmost border; open her store-houses; cast her up as heaps, and destroy her utterly; let nothing of her be left.
- Bible in Basic English (BBE)
- Come up against her one and all, let her store-houses be broken open: make her into a mass of stones, give her to the curse, till there is nothing of her to be seen.
- Darby Translation (DBY)
- Come ye against her from every quarter, open her storehouses; pile her up like sheaves, and destroy her utterly: let nothing of her be left.
- Webster's Bible (WBS)
- Come against her from the utmost border, open her store-houses: cast her up as heaps, and destroy her utterly: let nothing of her be left.
- Young's Literal Translation (YLT)
- Come ye in to her from the extremity, Open ye her storehouses, Raise her up as heaps, and devote her, Let her have no remnant.
Read in context
- 24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
- 25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- 26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
- 27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- 28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
Cross references
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 45:3 ಯೆಶಾಯ 45:3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- Jeremiah 50:10 ಯೆರೆಮೀಯ 50:10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Jeremiah 50:23 ಯೆರೆಮೀಯ 50:23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- Jeremiah 50:15 ಯೆರೆಮೀಯ 50:15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Jeremiah 51:25–28 ಯೆರೆಮೀಯ 51:25–28ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ. ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Jeremiah 50:41 ಯೆರೆಮೀಯ 50:41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.