Skip to content
ThuthiThuthiThuthi
Jeremiah · chapter 50 · verse 27

Jeremiah 50:27 in Kannada

ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.

Adara horigalannellaa konduhaakiri; avu kolege iliyali; avarige ayyo! Avara dinavoo avara vichaaraneya kaalavoo bantu.

Jeremiah 50:27 in English

King James Version (KJV)
Slay all her bullocks; let them go down to the slaughter: woe unto them! for their day is come, the time of their visitation.
World English Bible (WEB)
Kill all her bulls. Let them go down to the slaughter. Woe to them! For their day has come, the time of their visitation.
American Standard Version (ASV)
Slay all her bullocks; let them go down to the slaughter: woe unto them! for their day is come, the time of their visitation.
Bible in Basic English (BBE)
Put all her oxen to the sword; let them go down to death: sorrow is theirs, for their day has come, the time of their punishment.
Darby Translation (DBY)
Slay all her bullocks; let them go down to the slaughter: woe unto them! for their day is come, the time of their visitation.
Webster's Bible (WBS)
Slay all her bullocks; let them go down to the slaughter: woe to them! for their day is come, the time of their visitation.
Young's Literal Translation (YLT)
Slay all her kine, they go down to slaughter, Woe [is] on them, for come hath their day, The time of their inspection.

Read in context

  1. 25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
  2. 26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
  3. 27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
  4. 28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
  5. 29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
Read all of Jeremiah 50

Cross references

Original words (Hebrew)

Jeremiah 50:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.