Skip to content
ThuthiThuthiThuthi
Jeremiah · chapter 50 · verse 28

Jeremiah 50:28 in Kannada

ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!

Avaru cheeyoninalli namma devaraada kartana pratidandaneyannoo aatana aalayada prati dandane yannoo tilisuttaa, baabelina deshadinda tappisi kondu odi hoguvavara svaravu!

Jeremiah 50:28 in English

King James Version (KJV)
The voice of them that flee and escape out of the land of Babylon, to declare in Zion the vengeance of the LORD our God, the vengeance of his temple.
World English Bible (WEB)
Listen to those who flee and escape out of the land of Babylon, to declare in Zion the vengeance of the LORD our God, the vengeance of his temple.
American Standard Version (ASV)
The voice of them that flee and escape out of the land of Babylon, to declare in Zion the vengeance of Jehovah our God, the vengeance of his temple.
Bible in Basic English (BBE)
The voice of those who are in flight, who have got away safe from the land of Babylon, to give news in Zion of punishment from the Lord our God, even payment for his Temple.
Darby Translation (DBY)
The voice of them that flee and escape out of the land of Babylon, to declare in Zion the vengeance of Jehovah our God, the vengeance of his temple.
Webster's Bible (WBS)
The voice of them that flee and escape from the land of Babylon, to declare in Zion the vengeance of the LORD our God, the vengeance of his temple.
Young's Literal Translation (YLT)
A voice of fugitives and escaped ones [Is] from the land of Babylon, To declare in Zion the vengeance of Jehovah our God, The vengeance of His temple.

Read in context

  1. 26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
  2. 27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
  3. 28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
  4. 29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
  5. 30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
Read all of Jeremiah 50

Cross references

Original words (Hebrew)

Jeremiah 50:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.