Jeremiah · chapter 50 · verse 3
Jeremiah 50:3 in Kannada
ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
Uttaradinda avala virodhavaagi janaangavu baruttade; adu avala deshavannu haalu maadi biduvadu; avalalli yaaroo vaasisuvadilla; manushyaroo mrugagaloo ottaagi tolagibiduttaare, odihoguttaare.
Jeremiah 50:3 in English
- King James Version (KJV)
- For out of the north there cometh up a nation against her, which shall make her land desolate, and none shall dwell therein: they shall remove, they shall depart, both man and beast.
- World English Bible (WEB)
- For a nation comes up out of the north against her, which will make her land desolate, and no one will dwell in it. They have fled. They are gone, both man and animal.
- American Standard Version (ASV)
- For out of the north there cometh up a nation against her, which shall make her land desolate, and none shall dwell therein: they are fled, they are gone, both man and beast.
- Bible in Basic English (BBE)
- For out of the north a nation is coming up against her, which will make her land waste and unpeopled: they are in flight, man and beast are gone.
- Darby Translation (DBY)
- For out of the north there cometh up a nation against her, which shall make her land desolate, and none shall dwell therein: both man and beast are fled; they are gone.
- Webster's Bible (WBS)
- For out of the north there cometh a nation against her, which shall make her land desolate, and none shall dwell in it, they shall remove, they shall depart, both man and beast.
- Young's Literal Translation (YLT)
- For come up against her hath a nation from the north, It maketh her land become a desolation, And there is not an inhabitant in it. From man even unto beast, They have moved, they have gone.
Read in context
- 1ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
- 2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- 3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- 4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- 5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
Cross references
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Jeremiah 50:9 ಯೆರೆಮೀಯ 50:9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- Jeremiah 51:62 ಯೆರೆಮೀಯ 51:62ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
- Genesis 6:7 ಆದಿಕಾಂಡ 6:7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Jeremiah 51:48 ಯೆರೆಮೀಯ 51:48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- Isaiah 14:22–24 ಯೆಶಾಯ 14:22–24ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Jeremiah 51:8–9 ಯೆರೆಮೀಯ 51:8–9ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Jeremiah 50:12–13 ಯೆರೆಮೀಯ 50:12–13ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Jeremiah 21:6 ಯೆರೆಮೀಯ 21:6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
- Jeremiah 50:35–41 ಯೆರೆಮೀಯ 50:35–41ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.