Jeremiah · chapter 50 · verse 30
Jeremiah 50:30 in Kannada
ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
Aadadarinda adara yauvanastharu beedigalalli beeluvaru; adara yuddhastharellaru aa divasadalli tegeduhaakalpadu varendu kartanu annuttaane.
Jeremiah 50:30 in English
- King James Version (KJV)
- Therefore shall her young men fall in the streets, and all her men of war shall be cut off in that day, saith the LORD.
- World English Bible (WEB)
- Therefore her young men will fall in her streets. All her men of war will be brought to silence in that day,” says the LORD.
- American Standard Version (ASV)
- Therefore shall her young men fall in her streets, and all her men of war shall be brought to silence in that day, saith Jehovah.
- Bible in Basic English (BBE)
- For this cause her young men will be falling in her streets, and all her men of war will be cut off in that day, says the Lord.
- Darby Translation (DBY)
- Therefore shall her young men fall in her streets; and all her men of war shall be cut off in that day, saith Jehovah.
- Webster's Bible (WBS)
- Therefore her young men shall fall in the streets, and all her men of war shall be cut off in that day, saith the LORD.
- Young's Literal Translation (YLT)
- Therefore fall do her young men in her broad places, And all her men of war are cut off in that day, An affirmation of Jehovah.
Read in context
- 28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
- 29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
- 30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
- 31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
- 32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
Cross references
- Jeremiah 49:26 ಯೆರೆಮೀಯ 49:26ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Jeremiah 9:21 ಯೆರೆಮೀಯ 9:21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- Jeremiah 51:56–57 ಯೆರೆಮೀಯ 51:56–57ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು. ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Jeremiah 51:3–4 ಯೆರೆಮೀಯ 51:3–4ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
- Jeremiah 48:15 ಯೆರೆಮೀಯ 48:15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Jeremiah 50:36 ಯೆರೆಮೀಯ 50:36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Revelation 19:18 ಪ್ರಕಟನೆ 19:18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Isaiah 13:15–18 ಯೆಶಾಯ 13:15–18ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.