Skip to content
ThuthiThuthiThuthi
Jeremiah · chapter 50 · verse 31

Jeremiah 50:31 in Kannada

ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.

Ati garvishthane, igo, naanu ninage virodhavaagiddenendu sainyagala kartanaada devaru annuttaane; ninna divasavoo ninna vichaaraneya kaalavoo bantu.

Jeremiah 50:31 in English

King James Version (KJV)
Behold, I [am] against thee, [O thou] most proud, saith the Lord GOD of hosts: for thy day is come, the time [that] I will visit thee.
World English Bible (WEB)
“Behold, I am against you, you proud one,” says the Lord, GOD of Armies; “for your day has come, the time that I will visit you.
American Standard Version (ASV)
Behold, I am against thee, O thou proud one, saith the Lord, Jehovah of hosts; for thy day is come, the time that I will visit thee.
Bible in Basic English (BBE)
See, I am against you, O pride, says the Lord, the Lord of armies, for your day has come, the time when I will send punishment on you.
Darby Translation (DBY)
Behold, I am against thee, proud one, saith the Lord Jehovah of hosts; for thy day is come, the time that I visit thee:
Webster's Bible (WBS)
Behold, I [am] against thee, [O thou] most proud, saith the Lord GOD of hosts: for thy day is come, the time [that] I will visit thee.
Young's Literal Translation (YLT)
Lo, I [am] against thee, O pride, An affirmation of the Lord Jehovah of Hosts, For thy day hath come, the time of thy inspection.

Read in context

  1. 29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
  2. 30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
  3. 31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
  4. 32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
  5. 33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
Read all of Jeremiah 50

Cross references

Original words (Hebrew)

Jeremiah 50:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.