Skip to content
ThuthiThuthiThuthi
Jeremiah · chapter 50 · verse 33

Jeremiah 50:33 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.

Sainyagala kartanu heege heluttaane-- israayelina makkaloo yehoodana makkaloo kooda hinsisalpattaru; avarannu serege oyyuvava rellaru avarannu balavaagi hididu, kaluhisi bidalollade iddaru.

Jeremiah 50:33 in English

King James Version (KJV)
Thus saith the LORD of hosts; The children of Israel and the children of Judah [were] oppressed together: and all that took them captives held them fast; they refused to let them go.
World English Bible (WEB)
The LORD of Armies says: “The children of Israel and the children of Judah are oppressed together. All who took them captive hold them fast. They refuse to let them go.
American Standard Version (ASV)
Thus saith Jehovah of hosts: The children of Israel and the children of Judah are oppressed together; and all that took them captive hold them fast; they refuse to let them go.
Bible in Basic English (BBE)
This is what the Lord of armies has said: The children of Israel and the children of Judah are crushed down together: all those who took them prisoner keep them in a tight grip; they will not let them go.
Darby Translation (DBY)
Thus saith Jehovah of hosts: The children of Israel and the children of Judah were together oppressed; and all that took them captives held them fast: they refused to let them go.
Webster's Bible (WBS)
Thus saith the LORD of hosts; The children of Israel and the children of Judah [were] oppressed together: and all that took them captives held them fast; they refused to let them go.
Young's Literal Translation (YLT)
Thus said Jehovah of Hosts: Oppressed are the sons of Israel, And the sons of Judah together, And all their captors have kept hold on them, They have refused to send them away.

Read in context

  1. 31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
  2. 32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
  3. 33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
  4. 34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
  5. 35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
Read all of Jeremiah 50

Cross references

Original words (Hebrew)

Jeremiah 50:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.