Skip to content
ThuthiThuthiThuthi
Jeremiah · chapter 50 · verse 34

Jeremiah 50:34 in Kannada

ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.

Avara vimochakanu balishthane, sainyagala kartanu aatana hesaru; aatanu deshakke shaantiyannu koduva haageyoo baabelina nivaasigalige naduguvikeyannu koduva haageyoo avara vyaajyavannu poornavaagi teerisuvanu.

Jeremiah 50:34 in English

King James Version (KJV)
Their Redeemer [is] strong; the LORD of hosts [is] his name: he shall throughly plead their cause, that he may give rest to the land, and disquiet the inhabitants of Babylon.
World English Bible (WEB)
Their Redeemer is strong. The LORD of Armies is his name. He will thoroughly plead their cause, that he may give rest to the earth, and disquiet the inhabitants of Babylon.
American Standard Version (ASV)
Their Redeemer is strong; Jehovah of hosts is his name: he will thoroughly plead their cause, that he may give rest to the earth, and disquiet the inhabitants of Babylon.
Bible in Basic English (BBE)
Their saviour is strong; the Lord of armies is his name: he will certainly take up their cause, so that he may give rest to the earth and trouble to the people of Babylon.
Darby Translation (DBY)
Their Redeemer is strong; Jehovah of hosts is his name: he will thoroughly plead their cause, that he may give rest to the land, and disquiet the inhabitants of Babylon.
Webster's Bible (WBS)
Their Redeemer [is] strong; the LORD of hosts [is] his name: he will thoroughly plead their cause, that he may give rest to the land, and disquiet the inhabitants of Babylon.
Young's Literal Translation (YLT)
Their Redeemer [is] strong, Jehovah of Hosts [is] His name, He doth thoroughly plead their cause, So as to cause the land to rest, And He hath given trouble to the inhabitants of Babylon.

Read in context

  1. 32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
  2. 33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
  3. 34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
  4. 35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
  5. 36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
Read all of Jeremiah 50

Cross references

Original words (Hebrew)

Jeremiah 50:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.