Skip to content
ThuthiThuthiThuthi
Jeremiah · chapter 50 · verse 36

Jeremiah 50:36 in Kannada

ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.

Sullugaararige virodhavaagi khadga untu; avaru moorkharaagu varu; adara paraakramashaaligalige virodhavaagi khadga untu; avaru bhayabhraanti paduvaru.

Jeremiah 50:36 in English

King James Version (KJV)
A sword [is] upon the liars; and they shall dote: a sword [is] upon her mighty men; and they shall be dismayed.
World English Bible (WEB)
A sword is on the boasters, and they will become fools. A sword is on her mighty men, and they will be dismayed.
American Standard Version (ASV)
A sword is upon the boasters, and they shall become fools; a sword is upon her mighty men, and they shall be dismayed.
Bible in Basic English (BBE)
A sword is on the men of pride, and they will become foolish: a sword is on her men of war, and they will be broken.
Darby Translation (DBY)
the sword is upon the liars, and they shall become fools; the sword is upon her mighty men, and they shall be dismayed;
Webster's Bible (WBS)
A sword [is] upon the liars; and they shall be sottish: a sword [is] upon her mighty men; and they shall be dismayed.
Young's Literal Translation (YLT)
A sword [is] on the princes, And they have become foolish; A sword [is] on her mighty ones, And they have been broken down;

Read in context

  1. 34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
  2. 35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
  3. 36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
  4. 37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
  5. 38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
Read all of Jeremiah 50

Cross references

Original words (Hebrew)

Jeremiah 50:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.