Skip to content
ThuthiThuthiThuthi
Jeremiah · chapter 50 · verse 4

Jeremiah 50:4 in Kannada

ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.

Aa divasagalalliyoo kaala dalliyoo israayelina makkalu baruvaru; avaroo yehoodana makkaloo ottaagi koodi kolluvarendu kartanu annuttaane. Avaru aluttaa hogi, tamma devaraada kartanannu hudukuvaru.

Jeremiah 50:4 in English

King James Version (KJV)
In those days, and in that time, saith the LORD, the children of Israel shall come, they and the children of Judah together, going and weeping: they shall go, and seek the LORD their God.
World English Bible (WEB)
“In those days, and in that time,” says the LORD, “the children of Israel will come, they and the children of Judah together; they will go on their way weeping, and will seek the LORD their God.
American Standard Version (ASV)
In those days, and in that time, saith Jehovah, the children of Israel shall come, they and the children of Judah together; they shall go on their way weeping, and shall seek Jehovah their God.
Bible in Basic English (BBE)
In those days and in that time, says the Lord, the children of Israel will come, they and the children of Judah together; they will go on their way weeping and making prayer to the Lord their God.
Darby Translation (DBY)
In those days, and at that time, saith Jehovah, the children of Israel shall come, they and the children of Judah together, going and weeping as they go, and shall seek Jehovah their God.
Webster's Bible (WBS)
In those days, and in that time, saith the LORD, the children of Israel shall come, they and the children of Judah together, going and weeping; they shall go, and seek the LORD their God.
Young's Literal Translation (YLT)
In those days, and at that time, An affirmation of Jehovah, Come in do sons of Israel, They and sons of Judah together, Going on and weeping they go, And Jehovah their God they seek.

Read in context

  1. 2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
  2. 3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
  3. 4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
  4. 5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
  5. 6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
Read all of Jeremiah 50

Cross references

Original words (Hebrew)

Jeremiah 50:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.