Skip to content
ThuthiThuthiThuthi
Jeremiah · chapter 50 · verse 42

Jeremiah 50:42 in Kannada

ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.

Avaru billannoo bhalleyannoo hidiyuvaru; avaru krooraru; antahkarune torisuvadilla; avara shabdavu samudrada haage ghoshisuvadu; baabelina magale, ninage virodhavaagi yuddhakke siddhavaagi ruva purushara haage kuduregalannu hattikondu baruvaru.

Jeremiah 50:42 in English

King James Version (KJV)
They shall hold the bow and the lance: they [are] cruel, and will not shew mercy: their voice shall roar like the sea, and they shall ride upon horses, [every one] put in array, like a man to the battle, against thee, O daughter of Babylon.
World English Bible (WEB)
They take up bow and spear. They are cruel, and have no mercy. Their voice roars like the sea. They ride on horses, everyone set in array, as a man to the battle, against you, daughter of Babylon.
American Standard Version (ASV)
They lay hold on bow and spear; they are cruel, and have no mercy; their voice roareth like the sea; and they ride upon horses, every one set in array, as a man to the battle, against thee, O daughter of Babylon.
Bible in Basic English (BBE)
Bows and spears are in their hands; they are cruel and have no mercy; their voice is like the thunder of the sea, and they go on horses; everyone in his place like men going to the fight, against you, O daughter of Babylon.
Darby Translation (DBY)
They lay hold of bow and spear; they are cruel, and will not shew mercy; their voice roareth like the sea, and they ride upon horses — set in array like a man for the battle, against thee, O daughter of Babylon.
Webster's Bible (WBS)
They shall hold the bow and the lance: they [are] cruel, and will not show mercy: their voice shall roar like the sea, and they shall ride upon horses, [every one] put in array, like a man to the battle, against thee, O daughter of Babylon.
Young's Literal Translation (YLT)
Bow and halbert they seize, Cruel [are] they, and they have no mercy, Their voice as a sea soundeth, and on horses they ride, Set in array as a man for battle, Against thee, O daughter of Babylon.

Read in context

  1. 40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
  2. 41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
  3. 42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
  4. 43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
  5. 44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
Read all of Jeremiah 50

Cross references

Original words (Hebrew)

Jeremiah 50:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.