Skip to content
ThuthiThuthiThuthi
Jeremiah · chapter 50 · verse 43

Jeremiah 50:43 in Kannada

ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.

Baabelina arasanu avara suddiyannu keliddaane. Avana kaigalu nitraanavaadavu. Sankatavoo heruva streeya haage novoo avanannu hididavu.

Jeremiah 50:43 in English

King James Version (KJV)
The king of Babylon hath heard the report of them, and his hands waxed feeble: anguish took hold of him, [and] pangs as of a woman in travail.
World English Bible (WEB)
The king of Babylon has heard the news of them, and his hands become feeble. Anguish has taken hold of him, pains as of a woman in labor.
American Standard Version (ASV)
The king of Babylon hath heard the tidings of them, and his hands wax feeble: anguish hath taken hold of him, [and] pangs as of a woman in travail.
Bible in Basic English (BBE)
The king of Babylon has had news of them, and his hands have become feeble: trouble has come on him and pain like the pain of a woman in childbirth.
Darby Translation (DBY)
The king of Babylon hath heard the report of them, and his hands wax feeble; trouble hath taken hold of him, pangs as of a woman in travail.
Webster's Bible (WBS)
The king of Babylon hath heard the report of them, and his hands became feeble: anguish took hold of him, [and] pangs as of a woman in travail.
Young's Literal Translation (YLT)
Heard hath the king of Babylon their report, And feeble have been his hands, Distress hath seized him; pain as a travailing woman.

Read in context

  1. 41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
  2. 42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
  3. 43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
  4. 44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
  5. 45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Read all of Jeremiah 50

Cross references

Original words (Hebrew)

Jeremiah 50:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.