Jeremiah · chapter 50 · verse 44
Jeremiah 50:44 in Kannada
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
Igo, avanu sinhada haage yordanina ukkuvikeyinda balavaada nivaasakke eri baruvanu; aadare naanu avarannu kshanamaatra dalli adakke dooravaagi odihoguvante maaduvenu, naanu adara mele nemisatakka aayalpattavanu yaaru? Nanna haage yaaru? Mattu nanage kaalavannu nemisuvavanaaru? Nanna munde nillatakka kurubanu yaaru?
Jeremiah 50:44 in English
- King James Version (KJV)
- Behold, he shall come up like a lion from the swelling of Jordan unto the habitation of the strong: but I will make them suddenly run away from her: and who [is] a chosen [man, that] I may appoint over her? for who [is] like me? and who will appoint me the time? and who [is] that shepherd that will stand before me?
- World English Bible (WEB)
- Behold, the enemy will come up like a lion from the thickets of the Jordan against the strong habitation; for I will suddenly make them run away from it. Whoever is chosen, I will appoint him over it, for who is like me? Who will appoint me a time? Who is the shepherd who can stand before me?”
- American Standard Version (ASV)
- Behold, [the enemy] shall come up like a lion from the pride of the Jordan against the strong habitation: for I will suddenly make them run away from it; and whoso is chosen, him will I appoint over it: for who is like me? and who will appoint me a time? and who is the shepherd that can stand before me?
- Bible in Basic English (BBE)
- See, he will come up like a lion from the thick growth of Jordan against the resting-place of Teman: but I will suddenly make them go in flight from her; and I will put over her the man of my selection: for who is like me? and who will put forward his cause against me? and what keeper of sheep will keep his place before me?
- Darby Translation (DBY)
- Behold, he shall come up like a lion from the swelling of the Jordan against the strong habitation; for I will make him suddenly run away from it; and who is a chosen [man] whom I may appoint over her? For who is like me? and who will assign me a time? and who is that shepherd that will stand before me?
- Webster's Bible (WBS)
- Behold, he shall come up like a lion from the swelling of Jordan to the habitation of the strong: but I will make them suddenly run away from her: and who [is] a chosen [man] , [that] I may appoint over her? for who [is] like me? and who will appoint me the time? and who [is] that shepherd that will stand before me?
- Young's Literal Translation (YLT)
- Lo, as a lion he cometh up, Because of the rising of the Jordan, Unto the enduring habitation, But I cause to rest, I cause them to run from off her. And who is chosen? on her I lay a charge, For who [is] like Me? And who doth convene Me? And who [is] this shepherd who standeth before Me?
Read in context
- 42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- 43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
- 44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- 45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- 46ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Cross references
- Jeremiah 49:19–21 ಯೆರೆಮೀಯ 49:19–21ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Psalm 89:8 ಕೀರ್ತನೆಗಳು 89:8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- Job 41:10–11 ಯೋಬನು 41:10–11ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು? ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
Original words (Hebrew)
- up · H5927עָלָה ʻâlâh
- lion · H738אֲרִי ʼărîy
- swelling · H1347גָּאוֹן gâʼôwn
- Jordan · H3383יַרְדֵּן Yardên
- habitation · H5116נָוֶה nâveh
- strong · H386אֵיתָן ʼêythân
- make · H7323רוּץ rûwts
- suddenly · H7280רָגַע râgaʻ
- away · H7323רוּץ rûwts
- chosen · H977בָּחַר bâchar
- appoint · H6485פָּקַד pâqad
- time · H3259יָעַד yâʻad
- shepherd · H7462רָעָה râʻâh
- stand · H5975עָמַד ʻâmad
- before · H6440פָּנִים pânîym