Jeremiah · chapter 50 · verse 45
Jeremiah 50:45 in Kannada
ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Aadadarinda kartanu baabelige virodhavaagi maadida aalo chaneyannoo aatanu kasdeeyara deshakke virodhavaagi maadida yochanegalannoo keliri; nishchayavaagi mandeyalli chikkavugalu avarannu eleyuvavu; nishchayavaagi avara nivaasavannu avara sangada haalumaaduvanu.baabel hidiyalpattittemba shabdadinda bhoomiyu kadaluttade; adara koogu janaangagalolage kelabantu.
Jeremiah 50:45 in English
- King James Version (KJV)
- Therefore hear ye the counsel of the LORD, that he hath taken against Babylon; and his purposes, that he hath purposed against the land of the Chaldeans: Surely the least of the flock shall draw them out: surely he shall make [their] habitation desolate with them.
- World English Bible (WEB)
- Therefore hear the counsel of the LORD that he has taken against Babylon; and his purposes that he has purposed against the land of the Chaldeans: Surely they will drag them away, even the little ones of the flock. Surely he will make their habitation desolate over them.
- American Standard Version (ASV)
- Therefore hear ye the counsel of Jehovah, that he hath taken against Babylon; and his purposes, that he hath purposed against the land of the Chaldeans: Surely they shall drag them away, [even] the little ones of the flock; surely he shall make their habitation desolate over them.
- Bible in Basic English (BBE)
- So give ear to the decision of the Lord which he has made against Babylon, and to his purposes designed against the land of the Chaldaeans; Truly, they will be pulled away by the smallest of the flock; truly, he will make waste their fields with them.
- Darby Translation (DBY)
- Therefore hear the counsel of Jehovah, which he hath taken against Babylon, and his purposes which he hath purposed against the land of the Chaldeans: The little ones of the flock shall certainly draw them away; he shall certainly make their habitation desolate for them.
- Webster's Bible (WBS)
- Therefore hear ye the counsel of the LORD, that he hath taken against Babylon; and his purposes, that he hath purposed against the land of the Chaldeans: Surely the least of the flock shall draw them out: surely he shall make [their] habitation desolate with them.
- Young's Literal Translation (YLT)
- Therefore, hear ye the counsel of Jehovah, That He counselled concerning Babylon, And His devices that He hath devised Concerning the land of the Chaldeans; Drag them out do not little ones of the flock, Doth He not make desolate over them the habitation?
Read in context
- 43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
- 44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- 45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- 46ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Cross references
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- Jeremiah 51:10–11 ಯೆರೆಮೀಯ 51:10–11ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Isaiah 14:24–27 ಯೆಶಾಯ 14:24–27ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Psalm 33:10–11 ಕೀರ್ತನೆಗಳು 33:10–11ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ. ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Revelation 17:16–17 ಪ್ರಕಟನೆ 17:16–17ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Original words (Hebrew)
- hear · H8085שָׁמַע shâmaʻ
- counsel · H6098עֵצָה ʻêtsâh
- taken · H3289יָעַץ yâʻats
- Babylon · H894בָּבֶל Bâbel
- purposes · H4284מַחֲשָׁבָה machăshâbâh
- purposed · H2803חָשַׁב châshab
- land · H776אֶרֶץ ʼerets
- Chaldeans · H3778כַּשְׂדִּי Kasdîy
- least · H6810צָעִיר tsâʻîyr
- flock · H6629צֹאן tsôʼn
- out · H5498סָחַב çâchab
- habitation · H5116נָוֶה nâveh
- desolate · H8074שָׁמֵם shâmêm