Skip to content
ThuthiThuthiThuthi
Jeremiah · chapter 50 · verse 46

Jeremiah 50:46 in Kannada

ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.

Baabel hidiyalpattittemba shabdadinda bhoomiyu kadaluttade; adara koogu janaangagalolage kelabantu.

Jeremiah 50:46 in English

King James Version (KJV)
At the noise of the taking of Babylon the earth is moved, and the cry is heard among the nations.
World English Bible (WEB)
The earth trembles at the noise of the taking of Babylon. The cry is heard among the nations.
American Standard Version (ASV)
At the noise of the taking of Babylon the earth trembleth, and the cry is heard among the nations.
Bible in Basic English (BBE)
At the cry, Babylon is taken! the earth is shaking, and the cry comes to the ears of the nations.
Darby Translation (DBY)
At the sound of the taking of Babylon the earth hath quaked, and the cry is heard among the nations.
Webster's Bible (WBS)
At the noise of the taking of Babylon the earth is moved, and the cry is heard among the nations.
Young's Literal Translation (YLT)
From the voice: Captured was Babylon, Hath the earth been shaken, And a cry among nations hath been heard!

Read in context

  1. 44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
  2. 45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
  3. 46ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Read all of Jeremiah 50

Cross references

Original words (Hebrew)

Jeremiah 50:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.